ಚೇಳ್ಯಾರು ಖಂಡಿಗೆ ಶ್ರೀ ಧರ್ಮರಸು ಉಳ್ಳಾಯ ದೈವಸ್ಥಾನಕ್ಕೆ ಶಾಸಕ ಉಮಾನಾಥ ಕೋಟ್ಯಾನ್ ಭೇಟಿ
Wednesday, May 17, 2023
ಇತಿಹಾಸ ಪ್ರಸಿದ್ದ ಚೇಳ್ಯಾರು ಖಂಡಿಗೆ ಶ್ರೀ ಧರ್ಮರಸು ಉಳ್ಳಾಯ ದೈವಸ್ಥಾನದ ವಾರ್ಷಿಕ ಜಾತ್ರೆಗೆ ಶಾಸಕ ಉಮಾನಾಥ ಕೋಟ್ಯಾನ್ ಅವರು ಭೇಟಿ ನೀಡಿ ಶ್ರೀ ದೇವರ ಪ್ರಸಾದ ಸ್ವೀಕರಿಸಿದರು.ಈ ಸಂದರ್ಭ ದೈವಸ್ಥಾನದ ಆಡಳಿತ ಸಮಿತಿ ಗೌರವಾಧ್ಯಕ್ಷ ಉದಯಕುಮಾರ್ ಶೆಟ್ಟಿ ತೋಕೂರುಗುತ್ತು,ಆದಿತ್ಯ ಮುಕ್ಕಾಲ್ದಿ ಖಂಡಿಗೆ ಬೀಡು,ಜಯಾನಂದ ಚೇಳ್ಯಾರು,ವೆಂಕಟೇಶ ಶೆಟ್ಟಿ,ಗಂಗಾಧರ ಪೂಜಾರಿ,ವಿನಯಕುಮಾರ್ ಶೆಟ್ಟಿ ಹಾಗೂ ಮೊದಲಾದವರು ಹಾಜರಿದ್ದರು.