LOCAL ಕಟೀಲಿನಲ್ಲಿ ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಮತಯಾಚನೆ Saturday, May 6, 2023 ವಿಧಾನಸಭಾ ಚುನಾವಣೆಯ ಪ್ರಚಾರಾರ್ಥ ಕಟೀಲಿನಲ್ಲಿ ಇಂದು ಮೂಲ್ಕಿ - ಮೂಡುಬಿದಿರೆ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮಾನಾಥ್ ಕೋಟ್ಯಾನ್ ಅವರು ಮತಯಾಚಿಸಿದರು.