-->

ಅಂತರಾಷ್ಟ್ರೀಯ ವಾಸ್ತು ತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್

ಅಂತರಾಷ್ಟ್ರೀಯ ವಾಸ್ತು ತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್

ಮೂಲ್ಕಿ:ಮುಲ್ಕಿ ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ  ಬಿಜೆಪಿ ಅಭ್ಯರ್ಥಿ ಉಮಾನಾಥ್ ಕೋಟ್ಯಾನ್ ರವರು ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತು ತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಈ ಸಂದರ್ಭ ಆಶ್ರಮದ ನಿರ್ದೇಶಕಿ ರಜನಿ ಸಿ ಭಟ್, ರಾಹುಲ್ ಸಿ ಭಟ್, ಸಂಚಾಲಕ ಪುನೀತ್ ಕೃಷ್ಣ, ಗುರುಪ್ರಸಾದ್ ಭಟ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Advertise in articles 1

advertising articles 2

Advertise under the article

ಕಾರ್ಯಕ್ರಮಗಳ ನೇರ ಪ್ರಸಾರ, ಚಿತ್ರೀಕರಣ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 8618554807