ಮೂಲ್ಕಿ:ಕಾಂಗ್ರೆಸ್ ನ ಚುನಾವಣಾ ಪ್ರಚಾರ ಸಭೆ
Monday, May 8, 2023
ದ.ಕ ಜಿಲ್ಲೆಗೆ ಪ್ರಥಮ ಬಾರಿಗೆ ಆಗಮಿಸಿದ ಪ್ರಿಯಾಂಕ ಗಾಂಧಿ ಅವರನ್ನು ಪಕ್ಷದ ಸಾವಿರಾರು ಕಾರ್ಯಕರ್ತರು ಮತ್ತು ಅಭಿಮಾನಿಗಳು ಅತ್ಯಂತ ಉತ್ಸಾಹದಿಂದ ಅವರನ್ನುಬರಮಾಡಿಕೊಂಡರು.
ಪ್ರಿಯಾಂಕ ಗಾಂಧಿ ಅವರಿಗೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಭಾವಚಿತ್ರ, ತುಳುನಾಡಿನ ಹುಲಿವೇಷದ ಪ್ರತಿಕೃತಿ ಹಾಗೂ ಕಂಬಳದ ಕಂಬಳಿಯನ್ನು ನೀಡಿ ಸನ್ಮಾನಿಸಲಾಯಿತು.