ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ ಅವರು ನೀರುಮಾರ್ಗ ಮಹಾ ಶಕ್ತಿ ಕೇಂದ್ರ ವ್ಯಾಪ್ತಿಯ ದೇವಸ್ಥಾನ ಮತ್ತು ದೈವಸ್ಥಾನಗಳಿಗೆ ಭೇಟಿ
Tuesday, May 2, 2023
ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ ಅವರು ನೀರುಮಾರ್ಗ ಮಹಾ ಶಕ್ತಿ ಕೇಂದ್ರ ವ್ಯಾಪ್ತಿಯ ದೇವಸ್ಥಾನ ಮತ್ತು ದೈವಸ್ಥಾನಗಳಿಗೆ ಭೇಟಿ ನೀಡಿ ಆಶೀರ್ವಾದ ಪಡೆದು , ಮನೆ ಮನೆ ಭೇಟಿ ಮಾಡಿ ಮತ ಯಾಚನೆ ಮಾಡಿದರು.ಪಕ್ಷದ ಪ್ರಮುಖರು ಮತ್ತು ಹಿತೈಷಿಗಳು ಈ ಸಂದರ್ಭ ಹಾಜರಿದ್ದರು .