ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ ಅವರು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ
ಪಡುಪೆರಾರ, ತಲಕಲ ದೇವಸ್ಥಾನ ಮತ್ತು ದೈವಸ್ಥಾನಗಳಿಗೆ ಭೇಟಿ ನೀಡಿದರು.
ಹಾಗೂ ಮನೆ ಮನೆ ಭೇಟಿ ನೀಡಿ ಮತ ಯಾಚಿಸಿದರು. ಈ ಸಂದರ್ಭ ಪಕ್ಷದ ಪ್ರಮುಖರು ಮತ್ತು ಹಿತೈಷಿಗಳು ಹಾಜರಿದ್ದರು.