ಪುತ್ತಿಗೆ ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಶಾಸಕ ಉಮಾನಾಥ್ ಕೋಟ್ಯಾನ್ ಭೇಟಿ
Tuesday, May 16, 2023
ಜೀರ್ಣೋದ್ದಾರಗೊಳ್ಳುತ್ತಿರುವ ಮಹತೋಭಾರ ಪುತ್ತಿಗೆ ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಶಾಸಕ ಉಮಾನಾಥ್ ಕೋಟ್ಯಾನ್ ಅವರು ಭೇಟಿ ನೀಡಿ ಶ್ರೀ ದೇವರಿಗೆ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿ ಜೀರ್ಣೋದ್ದಾರದ ಕಾರ್ಯಗಳನ್ನು ವೀಕ್ಷಿಸಿದರು.