-->

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಿನ್ನಿಗೋಳಿ ಘಟಕದ ಉದ್ಘಾಟನೆ

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ಸುರತ್ಕಲ್ : ಬೃಹತ್ ಚುನಾವಣಾ ಪ್ರಚಾರ ಸಭೆ

ಸುರತ್ಕಲ್ : ಬೃಹತ್ ಚುನಾವಣಾ ಪ್ರಚಾರ ಸಭೆ


ಭಾರತೀಯ ಜನತಾ ಪಾರ್ಟಿ, ಮಹಾಶಕ್ತಿ ಕೇಂದ್ರ, ಸುರತ್ಕಲ್ -1 ಇದರ ವತಿಯಿಂದ ಕೃಷ್ಣಾಪುರ ಯುವಕ ಮಂಡಲ ಮೈದಾನದಲ್ಲಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ, ಮುಂಬೈ ಉತ್ತರ ಸಂಸದ ಗೋಪಾಲ್ ಶೆಟ್ಟಿಅವರ  ಉಪಸ್ಥಿತಿಯಲ್ಲಿ ಬೃಹತ್ ಚುನಾವಣಾ ಪ್ರಚಾರ ಸಭೆ ನಡೆಯಿತು.
ಈ ಸಂದರ್ಭದಲ್ಲಿ ಚುನಾಯಿತ ಪ್ರತಿನಿಧಿಗಳು, ಪಕ್ಷದ ಮುಖಂಡರು, ವಿವಿಧ ಮೋರ್ಚಾದ ಪದಾಧಿಕಾರಿಗಳು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ