LOCAL ತೋಕೂರು ದೇವಳಕ್ಕೆ ಶಾಸಕ ಉಮಾನಾಥ ಕೋಟ್ಯಾನ್ ಭೇಟಿ Friday, May 19, 2023 ಪುನಃ ಪ್ರತಿಷ್ಠೆ,ಬ್ರಹ್ಮಕುಂಭಾಭಿಷೇಕ ಸಂಭ್ರಮದಲ್ಲಿರುವ ಹಳೆಯಂಗಡಿ ಸಮೀಪದ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶಾಸಕ ಉಮಾನಾಥ್ ಕೋಟ್ಯಾನ್ ಅವರು ಭೇಟಿ ನೀಡಿ ಶ್ರೀ ದೇವರಿಗೆ ಪ್ರಾರ್ಥನೆ ಸಲ್ಲಿಸಿದರು.ಈ ಸಂದರ್ಭ ದೇವಸ್ಥಾನಕ್ಕೆ ಸಂಬಂಧಪಟ್ಟ ಪ್ರಮುಖರುಗಳು,ಗಣ್ಯಾತೀಗಣ್ಯರು ಹಾಜರಿದ್ದರು.