ನೀರುಮಾರ್ಗ ಮಹಾಶಕ್ತಿ ಕೇಂದ್ರದ ಉಳಾಯಿಬೆಟ್ಟು ಪಂಚಾಯತ್ ವ್ಯಾಪ್ತಿಯ ಕಾರ್ಯಕರ್ತರೊಂದಿಗೆ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ ಅವರು ಸಭೆ ನಡೆಸಿ ರಾಜ್ಯ, ಕೇಂದ್ರ, ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾತನಾಡಿದರು.
ಈ ಸಂದರ್ಭದಲ್ಲಿ ಚುನಾಯಿತ ಪ್ರತಿನಿಧಿಗಳು, ಪಕ್ಷದ ಮುಖಂಡರು, ವಿವಿಧ ಮೋರ್ಚಾದ ಪದಾಧಿಕಾರಿಗಳು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.