-->

ಕಟೀಲು ಸ್ಪೋರ್ಟ್ಸ್ ಮತ್ತು  ಗೇಮ್ಸ್  ಕ್ಲಬ್ ವತಿಯಿಂದ ಉಚಿತ ಪುಸ್ತಕ ವಿತರಣೆ

ಕಟೀಲು ಸ್ಪೋರ್ಟ್ಸ್ ಮತ್ತು ಗೇಮ್ಸ್ ಕ್ಲಬ್ ವತಿಯಿಂದ ಉಚಿತ ಪುಸ್ತಕ ವಿತರಣೆಕಟೀಲು : ಅನುದಾನಿತ ಶ್ರೀ ದುರ್ಗಾಪರಮೇಶ್ವರೀ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಕಟೀಲು ಸ್ಪೋರ್ಟ್ಸ್ ಮತ್ತು  ಗೇಮ್ಸ್  ಕ್ಲಬ್ ವತಿಯಿಂದ ಉಚಿತವಾಗಿ ಪುಸ್ತಕಗಳನ್ನು ವಿತರಿಸಲಾಯಿತು.ಈ ವೇಳೆ ಶಾಲೆಯ 195 ವಿದ್ಯಾರ್ಥಿಗಳಿಗೆ ಉಚಿತವಾಗಿ ಪುಸ್ತಕಗಳನ್ನು ವಿತರಿಸಲಾಯಿತು.
ಈ ಸಂದರ್ಭ ಕಟೀಲು ದೇವಳದ ಅರ್ಚಕ ಗೋಪಾಲಕೃಷ್ಣ ಅಸ್ರಣ್ಣ, 
ಕಟೀಲು ಇಂಗ್ಲಿಷ್ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ಚಂದ್ರಶೇಖರ ಭಟ್, ಕನ್ನಡ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸರೋಜಿನಿ, 
ಕಟೀಲು ಸ್ಪೋಟ್ಸ್ & ಗೇಮ್ಸ್ ಕ್ಲಬ್‌ನ ಗೌರವ ಅಧ್ಯಕ್ಷ ಕೇಶವ ಕಟೀಲು,ಮಾಜಿ ಜಿಲ್ಲಾ ಪಂಚಾಯತ್‌ ಸದಸ್ಯ ಈಶ್ವರ್ ಕಟೀಲ್‌, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಲೋಕಯ್ಯ ಸಾಲ್ಯಾನ್. ಅಶೋಕ್ ಕೊ೦ಡೆಲ, ಕಟೀಲು ಸ್ಪೋರ್ಟ್ಸ್  ಗೇಮ್ಸ್‌ನ ಕ್ಲಬ್‌ನ ಅಧ್ಯಕ್ಷ ಭರತ್ ಭಟ್ ಕಟೀಲು, ಶಿಕ್ಷಕ-ರಕ್ಷಕ ಸಂಘದ ಗ್ರೆಗರಿ ಸಿಕ್ಖೇರಾ,  ವೆಂಕಟರಮಣ ಮಯ್ಯ  ಉಪಸ್ಥಿತರಿದ್ದರು .

Advertise in articles 1

advertising articles 2

Advertise under the article

ಕಾರ್ಯಕ್ರಮಗಳ ನೇರ ಪ್ರಸಾರ, ಚಿತ್ರೀಕರಣ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 8618554807