-->

ಕಾಂಗ್ರೆಸ್ ಸರಕಾರದ ಹಿಂದೂ ವಿರೋಧಿ ಮತ್ತು ಜನ ವಿರೋಧಿ ನೀತಿಗಳ ವಿರುದ್ಧ ಪ್ರತಿಭಟನೆ

ಕಾಂಗ್ರೆಸ್ ಸರಕಾರದ ಹಿಂದೂ ವಿರೋಧಿ ಮತ್ತು ಜನ ವಿರೋಧಿ ನೀತಿಗಳ ವಿರುದ್ಧ ಪ್ರತಿಭಟನೆ

ದಕ್ಷಿಣ ಕನ್ನಡ ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ನೇತೃತ್ವದಲ್ಲಿ ಸಿದ್ದರಾಮಯ್ಯನವರ ವಚನ ಭ್ರಷ್ಟ ಕಾಂಗ್ರೆಸ್ ಸರಕಾರದ ಹಿಂದೂ ವಿರೋಧಿ ಮತ್ತು ಜನ ವಿರೋಧಿ ನೀತಿಗಳ ವಿರುದ್ಧ ಮಂಗಳೂರು ತಾಲೂಕು ಕಚೇರಿಯ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆಯಲ್ಲಿ ಮಂಗಳೂರು ನಗರ ಉತ್ತರ ಶಾಸಕರಾದ ಡಾ. ಭರತ್ ಶೆಟ್ಟಿಯವರು ಭಾಗವಹಿಸಿ ರಾಜ್ಯ ಸರಕಾರದ ಜನವಿರೋಧಿ ನಿಲುವುಗಳನ್ನು ಪ್ರಬಲವಾಗಿ ಖಂಡಿಸಿದರು.
ಪ್ರತಿಭಟನೆಯಲ್ಲಿ ಶಾಸಕ ವೇದವ್ಯಾಸ ಕಾಮತ್, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ, ಮೇಯರ್ ಜಯಾನಂದ ಅಂಚನ್, ಮಾಜಿ ಎಂಎಲ್ ಸಿ ಮೋನಪ್ಪ ಭಂಡಾರಿ, ಪಕ್ಷದ ಮುಖಂಡರು, ಚುನಾಯಿತ ಜನಪ್ರತಿನಿಧಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Advertise in articles 1

advertising articles 2

Advertise under the article

ಕಾರ್ಯಕ್ರಮಗಳ ನೇರ ಪ್ರಸಾರ, ಚಿತ್ರೀಕರಣ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 8618554807