-->

ಅಂತರ ರಾಷ್ಟ್ರೀಯ ಯೋಗ ದಿನಾಚರಣೆ

ಅಂತರ ರಾಷ್ಟ್ರೀಯ ಯೋಗ ದಿನಾಚರಣೆ

ಕರ್ನಾಟಕ ಸರಕಾರ, ದಕ್ಷಿಣ ಕನ್ನಡ ಜಿಲ್ಲಾಡಳಿತ, ಆಯುಷ್ ಇಲಾಖೆ, ಆಯುಷ್ ಇಲಾಖೆ, ದಕ್ಷಿಣ ಕನ್ನಡ ಇದರ ಆಶ್ರಯದಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಶಾಸಕ ಡಾ. ಭರತ್ ಶೆಟ್ಟಿಯವರು ಭಾಗವಹಿಸಿದರು.
ಕಾರ್ಯಕ್ರಮದಲ್ಲಿ ಸಂಸದರೂ, ಭಾಜಪಾ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್, ಜಿಲ್ಲೆಯ ಶಾಸಕರು, ಚುನಾಯಿತ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿ, ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Advertise in articles 1

advertising articles 2

Advertise under the article

ಕಾರ್ಯಕ್ರಮಗಳ ನೇರ ಪ್ರಸಾರ, ಚಿತ್ರೀಕರಣ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 8618554807