LOCAL ಶಾಸಕರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ Tuesday, June 13, 2023 ಸಾರ್ವಜನಿಕರ ಕುಂದು ಕೊರತೆಗಳನ್ನು ಹಾಗೂ ಅಹವಾಲುಗಳನ್ನು ಆಲಿಸಲು ಮೂಲ್ಕಿ ಮೂಡಬಿದಿರೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಉಮಾನಾಥ್ ಕೋಟ್ಯಾನ್ ಅವರು ತಮ್ಮ ಕಛೇರಿ "ಸೇವಕ" ದಲ್ಲಿ ಸಾರ್ವಜನಿಕ ಭೇಟಿ ನಡೆಸಿದರು.