-->

ಮೋದಿಜಿ ಸರಕಾರದ ಸಾಧನೆಯ ಉಪಲಬ್ದಿಗಳ ವಿವರಣೆ

ಮೋದಿಜಿ ಸರಕಾರದ ಸಾಧನೆಯ ಉಪಲಬ್ದಿಗಳ ವಿವರಣೆ

ಪ್ರಧಾನಿ ಶ್ರೀ ನರೇಂದ್ರ ಮೋದಿಜಿಯವರ ನೇತೃತ್ವದ ಸರಕಾರದ 9 ವರ್ಷಗಳ ಸಾಧನೆಯನ್ನು ತಿಳಿಸುವ ಕಿರು ಹೊತ್ತಿಗೆ ಹಾಗೂ ವಿವರಗಳನ್ನು ಮೂಡುಬಿದಿರೆ ಜೈನ ಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿಯವರಿಗೆ ಮೂಲ್ಕಿ ಮೂಡಬಿದಿರೆ ವಿಧಾನ ಸಭಾ ಕ್ಷೇತ್ರದ  ಶಾಸಕ ಉಮಾನಾಥ ಕೋಟ್ಯಾನ್ ಅವರು ನೀಡಿ ಮೋದಿಜಿ ಸರಕಾರದ ಸಾಧನೆಯ ಉಪಲಬ್ದಿಗಳನ್ನು ವಿವರಿಸಿದರು.

ಈ ಸಂದರ್ಭ ಮಂಡಲ ಬಿಜೆಪಿ ಅಧ್ಯಕ್ಷ  ಸುನಿಲ್ ಆಳ್ವ, ಮಂಡಲ ಪ್ರಧಾನ ಕಾರ್ಯದರ್ಶಿ  ಗೋಪಾಲ್ ಶೆಟ್ಟಿಗಾರ್,ಕೇಶವ ಕರ್ಕೇರ ,ನಗರ ಬಿಜೆಪಿ ಅಧ್ಯಕ್ಷ ಲಕ್ಷ್ಮಣ ಪೂಜಾರಿ ಹಾಗೂ ಮತ್ತಿತರರು  ಉಪಸ್ಥಿತರಿದ್ದರು.

Advertise in articles 1

advertising articles 2

Advertise under the article

ಕಾರ್ಯಕ್ರಮಗಳ ನೇರ ಪ್ರಸಾರ, ಚಿತ್ರೀಕರಣ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 8618554807