ಬೊಳಿಯ:ರಾಜಲಕ್ಷ್ಮಿ ಫ್ರೆಂಡ್ಸ್ ಕ್ಲಬ್ ವತಿಯಿಂದ  77 ನೇ ಸ್ವಾತಂತ್ರ್ಯ ದಿನಾಚರಣೆಯು ನಡೆಯಿತು. ಮುತ್ತೂರು ಗ್ರಾಮ ಪಂಚಾಯತ್  ಉಪಾಧ್ಯಕ್ಷ  ಶ್ರೀಮತಿ ಸುಶ್ಮಾ ಅವರು  ಧ್ವಜಾರೋಹಣ ಗೈದರು. ಮುತ್ತೂರು ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷ ಸತೀಶ್ ಪೂಜಾರಿ ಬಳ್ಳಾಜೆ, ಕ್ಲಬ್ ನ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.