-->

ಚೆಸ್ ಪಂದ್ಯಾಟದ ಉದ್ಘಾಟನೆ

ಚೆಸ್ ಪಂದ್ಯಾಟದ ಉದ್ಘಾಟನೆ

ಕಟೀಲು:ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮೂಡುಬಿದಿರೆ ಮತ್ತು ದುರ್ಗಾದೇವಿ ಆಂಗ್ಲ ಮಾಧ್ಯಮ ಶಾಲೆ, ನಿಡ್ಡೋಡಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಬಾಲಕ, ಬಾಲಕಿಯರ 2023-24ನೇ ಸಾಲಿನ ಮೂಡುಬಿದಿರೆ ತಾಲೂಕು ಮಟ್ಟದ  ಚೆಸ್ ಪಂದ್ಯಾಟನ್ನು ಮೂಲ್ಕಿ ಮೂಡಬಿದಿರೆ ವಿಧಾನ ಸಭಾ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಅವರು  ಉದ್ಘಾಟಸಿ   ಶುಭ ಹಾರೈಸಿದರು.

Advertise in articles 1

advertising articles 2

Advertise under the article

ಕಾರ್ಯಕ್ರಮಗಳ ನೇರ ಪ್ರಸಾರ, ಚಿತ್ರೀಕರಣ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 8618554807