-->

ಕೆಮ್ರಾಲ್ ಗ್ರಾಮ ಪಂಚಾಯತ್ ನ 2022- 23ನೇ ಸಾಲಿನ ಜಮಾ ಬಂಧಿ ಕಾರ್ಯಕ್ರಮ

ಕೆಮ್ರಾಲ್ ಗ್ರಾಮ ಪಂಚಾಯತ್ ನ 2022- 23ನೇ ಸಾಲಿನ ಜಮಾ ಬಂಧಿ ಕಾರ್ಯಕ್ರಮಕಿನ್ನಿಗೋಳಿ : ಕೆಮ್ರಾಲ್ ಗ್ರಾಮ ಪಂಚಾಯತ್ ನ 2022- 23ನೇ ಸಾಲಿನ ಜಮಾ ಬಂಧಿ ಕಾರ್ಯಕ್ರಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಪಂಚಾಯತ್ ಅಧ್ಯಕ್ಷ ಮಯ್ಶದ್ದಿ ಮಾತನಾಡಿ ಗ್ರಾಮೀಣ ಭಾಗದಲ್ಲಿ ಪಂಚಾಯತ್ ವತಿಯಿಂದ ಕಾಮಗಾರಿಗಳು ಗ್ರಾಮಸ್ಥರ ಸಹಕಾರದಿಂದ ನಿರಂತರವಾಗಿ ನಡೆಯುತ್ತಿದ್ದು ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತೆ ಹಾಗೂ ಮೂಲಭೂತ ಸೌಕರ್ಯಗಳಿಗೆ ಆದ್ಯತೆ ನೀಡಲಾಗುತ್ತಿದೆ ಎಂದರು. 
ತಾ.ಪಂ. ಪ್ರಭಾರ ಕಾರ್ಯ ನಿರ್ವಹಣಾಧಿಕಾರಿ ಲೋಕೇಶ್, ಪಿಡಿಒ ಅರುಣ್ ಪ್ರದೀಪ್ ಡಿಸೋಜಾ ಜಮಾ ಬಂದಿಯ ಖರ್ಚಿನ ವಿವರಗಳ ಬಗ್ಗೆ ಮಾಹಿತಿ ನೀಡಿದರು 
ಸಭೆಯಲ್ಲಿ ಉಪಾಧ್ಯಕ್ಷೆ ಶೋಭಾ ಮಾಜೀ ಪಂ.ಅಧ್ಯಕ್ಷೆ ಲೀಲಾ ಕೃಷ್ಣಪ್ಪ,  ಮಾಜಿ ಪಂಚಾಯತ್  ಉಪಾಧ್ಯಕ್ಷ ಸುರೇಶ್ ಪಂಜ ,ಪಂಚಾಯತ್ ಸದಸ್ಯರು, ಕಾರ್ಯದರ್ಶಿ ಹರಿಶ್ಚಂದ್ರ, ಲೆಕ್ಕ ಸಹಾಯಕ ಕೇಶವ, ಜಿಲ್ಲಾ ಪಂಚಾಯತ್ ಇಂಜಿನಿಯರ್ ಇಲಾಖೆಯ ಸಂತೋಷ್ ಮತ್ತಿತರರು ಉಪಸ್ಥಿತರಿದ್ದರು.

Advertise in articles 1

advertising articles 2

Advertise under the article

ಕಾರ್ಯಕ್ರಮಗಳ ನೇರ ಪ್ರಸಾರ, ಚಿತ್ರೀಕರಣ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 8618554807