-->

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಿನ್ನಿಗೋಳಿ ಘಟಕದ ಉದ್ಘಾಟನೆ

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ಕೊಡೆತ್ತೂರು ಅರಸು ಕುಂಜರಾಯ ದೈವಸ್ಥಾನದ ಜೀರ್ಣೋದ್ದಾರದ ಪೂರ್ವಭಾವಿಯಾಗಿ ಸಂಕೋಚ ಕಾರ್ಯಕ್ರಮ

ಕೊಡೆತ್ತೂರು ಅರಸು ಕುಂಜರಾಯ ದೈವಸ್ಥಾನದ ಜೀರ್ಣೋದ್ದಾರದ ಪೂರ್ವಭಾವಿಯಾಗಿ ಸಂಕೋಚ ಕಾರ್ಯಕ್ರಮ

ಕಿನ್ನಿಗೋಳಿ: ಕೊಡೆತ್ತೂರು ಅರಸು ಕುಂಜರಾಯ ದೈವಸ್ಥಾನದ ಜೀರ್ಣೋದ್ದಾರದ ಪೂರ್ವಭಾವಿಯಾಗಿ ಸಂಕೋಚ ಕಾರ್ಯಕ್ರಮ  ದೇವಸ್ಯ ಮಠ ವೇದವ್ಯಾಸ ಉಡುಪ ಇವರ ನೇತೃತ್ವದಲ್ಲಿ  ನಡೆಯಿತು. ಈ ಸಂದರ್ಭ ಶಾಸಕ ಉಮಾನಾಥ ಕೋಟ್ಯಾನ್, ಜಯರಾಮ ಮುಕಾಲ್ದಿ ಕೊಡೆತ್ತೂರು,  ನಿತಿನ್ ಶೆಟ್ಟಿ ಕೊಡೆತ್ತೂರುಗುತ್ತು, ಶ್ರೀಧರ ಅಳ್ವ ಮಾಗಂದಡಿ, ಗಣೇಶ್ ಶೆಟ್ಟಿ ಮಿತ್ತಬೈಲ್ ಗುತ್ತು, ವಿಜಯ ಶೆಟ್ಟಿ ಅಜಾರುಗುತ್ತು, ವಿಶ್ವನಾಥ ಶೆಟ್ಟಿ ಮೂಡು ದೇವಸ್ಯ, ರವಿರಾಜ ಶೆಟ್ಟಿ ಮುಚ್ಚಿರಾಳ ಬಾಳಿಕೆ, ಜಯರಾಮ ಶೆಟ್ಟಿ ಕೊಂಡೆಲಾಗುತ್ತು, ಜಯಂತ್ ಕರ್ಕೇರ ಅಡ್ಡಣಗುತ್ತು,  ಭುವನಾಭಿರಾಮ ಉಡುಪ ಕೊಡೆತ್ತೂರು, ದೈವಸ್ಥಾನದ ಅಧ್ಯಕ್ಷ  ದೇವಿಪ್ರಸಾದ್ ಶೆಟ್ಟಿ ಕೊಡೆತ್ತೂರು, ದೊಡ್ಡಯ್ಯ ಮೂಲ್ಯ ಕಟೀಲು, ಧನಂಜಯ ಶೆಟ್ಟಿಗಾರ್ ಸಾಗರಿಕಾ, ಪುರುಷೋತ್ತಮ ಶೆಟ್ಟಿ ಕೊಡೆತ್ತೂರು, ಡಾ. ಸುಧಾಕರ ಶೆಟ್ಟಿ ಗಣಪಬೆನ್ನಿ, ಲೋಕಯ್ಯ ಸಾಲಿಯಾನ್ ಕೊಂಡೆಲಾ, ಗಣೇಶ್ ಶೆಟ್ಟಿ‌ ಮುಂಬೈ,  ರತ್ನಾಕರ ಶೆಟ್ಟಿ ಎಕ್ಕಾರು, ಉಮೇಶ್ ಆಚಾರ್ಯ ಕೊಡೆತ್ತೂರು ಗುತ್ತಿಗೆದಾರ ಅಭಿಲಾಷ್ ಶೆಟ್ಟಿ ಕಟೀಲು ಮತ್ತಿತರರು ಉಪಸ್ಥಿತರಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ