-->

 ಸರಕಾರಿ ಪ್ರೌಢಶಾಲೆ ಬಡಗ ಎಕ್ಕಾರಿನಲ್ಲಿ  ಯಕ್ಷಶಿಕ್ಷಣದ ಉದ್ಘಾಟನೆ

ಸರಕಾರಿ ಪ್ರೌಢಶಾಲೆ ಬಡಗ ಎಕ್ಕಾರಿನಲ್ಲಿ ಯಕ್ಷಶಿಕ್ಷಣದ ಉದ್ಘಾಟನೆ

ಬಜಪೆ:ಯಕ್ಷಧ್ರುವ ಪಟ್ಲ ಫೌಂಡೇಶನ್  ಮಂಗಳೂರು ವತಿಯಿಂದ  ಸರಕಾರಿ ಪ್ರೌಢಶಾಲೆ ಬಡಗ ಎಕ್ಕಾರಿನಲ್ಲಿ ಶುಕ್ರವಾರದಂದು ಯಕ್ಷಶಿಕ್ಷಣದ ಉದ್ಘಾಟನೆಯು ನಡೆಯಿತು.ಸರಕಾರಿ ಪ್ರೌಢಶಾಲೆ ಬಡಗ ಎಕ್ಕಾರಿನ ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷ ಸುದೀಪ್ ಅರ್ ಅಮೀನ್  ಕಾರ್ಯಕ್ರಮವನ್ನು ದೀಪ ಬೆಳಗಿಸಿ  ಉದ್ಘಾಟಿಸಿದರು.


ಕಾರ್ಯಕ್ರಮದಲ್ಲಿ ಪಟ್ಲ ಫೌಂಡೇಶನ್ ನ ಯಕ್ಷ ಶಿಕ್ಷಣದ ಪ್ರಧಾನ ಸಂಚಾಲಕ ವಾಸುದೇವ ಐತಾಳ್, ಶಿಕ್ಷಣ ಇಲಾಖೆಯ  ಪಿತಾಂಬರ‌ ಕೆ‌ ,ಯಕ್ಷ ಧ್ರುವ ಪಟ್ಲ ಪೌಂಡೇಶನ್ ನ ಸತೀಶ್ ಶೆಟ್ಟಿ ಎಕ್ಕಾರು, ಯಕ್ಷ ಶಿಕ್ಷಕ ರಾಮ್ ಪ್ರಕಾಶ್ ಕಲ್ಲೂರಾಯ,  ಮೀನಾಕ್ಷಿ ಐತಾಳ್ ಮತ್ತಿತರರು ಉಪಸ್ಥಿತರಿದ್ದರು. 
ಶಾಲಾ ಮುಖ್ಯೋಪದ್ಯಾಯನಿ  ಇಂದಿರಾ ಎನ್ ರಾವ್ ಧನ್ಯವಾದ ಸಮರ್ಪಿಸಿದರು.
ಡಾ.ಅನೀತ್ ಕುಮಾರ್ 
ಕಾರ್ಯಕ್ರಮ ನಿರೂಪಿಸಿದರು.

Advertise in articles 1

advertising articles 2

Advertise under the article

ಕಾರ್ಯಕ್ರಮಗಳ ನೇರ ಪ್ರಸಾರ, ಚಿತ್ರೀಕರಣ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 8618554807