LOCAL ದ.ಕ ಜಿಲ್ಲಾ ಮಟ್ಟದ ಪ್ರಾಥಮಿಕ,ಪ್ರೌಢಶಾಲಾ ವಿದ್ಯಾರ್ಥಿಗಳ "ಕ್ರೀಡಾಕೂಟ" Monday, October 30, 2023 ಮೂಡುಬಿದಿರೆಯ ಸ್ವರಾಜ್ಯ ಮೈದಾನದಲ್ಲಿ ನಡೆದ ದ.ಕ ಜಿಲ್ಲಾ ಮಟ್ಟದ ಪ್ರಾಥಮಿಕ,ಪ್ರೌಢಶಾಲಾ ವಿದ್ಯಾರ್ಥಿಗಳ "ಕ್ರೀಡಾಕೂಟ" ದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮೂಲ್ಕಿ ಮೂಡಬಿದಿರೆ ಇಧಾನ ಸಭಾಕ್ಷೇತ್ರದ ಶಾಸಕ ಉಮಾನಾಥ್ ಕೋಟ್ಯಾನ್ ಅವರು ಭಾಗವಹಿಸಿದರು.