-->

 ಶೇಕ್ ಇಮಾದ್ ಝಾಹಿರ್ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ಶೇಕ್ ಇಮಾದ್ ಝಾಹಿರ್ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ಬಜಪೆ:ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ,ಶಾಲಾ ಶಿಕ್ಷಣ ಇಲಾಖೆ, ರೋಟರಿ ಆಂಗ್ಲ ಮಾಧ್ಯಮ ಶಾಲೆ ಮೂಡಬಿದ್ರೆ ಇವರ ಆಶ್ರಯದಲ್ಲಿ ಸ್ವರಾಜ್ ಮೈದಾನದಲ್ಲಿ ನಡೆದ ಪ್ರೌಢಶಾಲಾ ಹಾಗೂ ಪ್ರಾಥಮಿಕ ವಿಭಾಗದ ವಿಶೇಷ ಚೇತನರ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಸಂತ ಜೋಸೆಫರ ಪದವಿ ಪೂರ್ವ ಕಾಲೇಜು ಬಜ್ಪೆ , ಇಲ್ಲಿನ ಪ್ರೌಢಶಾಲಾ ವಿಭಾಗದ ಶೇಕ್ ಇಮಾದ್ ಝಾಹಿರ್ ಗುಂಡು ಎಸೆತ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಮಧುಗಿರಿಯಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾನೆ. ಇವನು ಲಾಂಗ್ ಜಂಪ್ ವಿಭಾಗದಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾನೆ. ಸಂಸ್ಥೆಯ ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಸಂತೋಷ್ ಮಸ್ಕರೇನಸ್ ಇವರಿಂದ ತರಬೇತಿ ಪಡೆದಿರುತ್ತಾನೆ.

Advertise in articles 1

advertising articles 2

Advertise under the article

ಕಾರ್ಯಕ್ರಮಗಳ ನೇರ ಪ್ರಸಾರ, ಚಿತ್ರೀಕರಣ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 8618554807