-->
ಕುಳಾಯಿ:7 ಲಕ್ಷ ರೂ.ವೆಚ್ಚದಲ್ಲಿ ನಿರ್ಮಾಣ ಗೊಂಡ  ಸಾರ್ವಜನಿಕ ಬಸ್ ತಂಗುದಾಣದ ಉದ್ಘಾಟನೆ

ಕುಳಾಯಿ:7 ಲಕ್ಷ ರೂ.ವೆಚ್ಚದಲ್ಲಿ ನಿರ್ಮಾಣ ಗೊಂಡ ಸಾರ್ವಜನಿಕ ಬಸ್ ತಂಗುದಾಣದ ಉದ್ಘಾಟನೆ

ಕುಳಾಯಿ: ಇಲ್ಲಿನ  ವಾರ್ಡ್ ನಂಬ್ರ 9ರ ಚಿತ್ರಾಪುರ ಮಾಸ್ಟರ್ ಐಸ್ ಪ್ಲಾಂಟ್ ಬಳಿ
ಶಾಸಕ ಡಾ.ಭರತ್ ಶೆಟ್ಟಿ ವೈ ಅವರಿಗೆ ಜೈ ಮಾತಾ ಸ್ಪೋರ್ಟ್ಸ್ ಕುಳಾಯಿ ನೀಡಿದ ಮನವಿ ಮೇರೆಗೆ 7 ಲಕ್ಷ ರೂ.ವೆಚ್ಚದಲ್ಲಿ ನಿರ್ಮಾಣ ಗೊಂಡ 
 ಸಾರ್ವಜನಿಕ ಬಸ್ ತಂಗುದಾಣವನ್ನು  ಮಂಗಳವಾರ ಶಾಸಕ ಡಾ.ಭರತ್ ಶೆಟ್ಟಿ ವೈ ಉದ್ಘಾಟಿಸಿದರು.
ಈ ಸಂದರ್ಭ ಮನಪಾ ಸದಸ್ಯೆ ವೇದಾವತಿ,
ಸಂಸ್ಥೆಯ ಪದಾಧಿಕಾರಿಗಳು, ಬಿಜೆಪಿ ಮುಖಂಡರು ಪಾಲ್ಗೊಂಡಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ