-->


ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ-ಛಾಯಾಚಿತ್ರ ಪ್ರದರ್ಶನ ಉದ್ಘಾಟನೆ

ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ-ಛಾಯಾಚಿತ್ರ ಪ್ರದರ್ಶನ ಉದ್ಘಾಟನೆ



ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 
4ನೇ ಜಿಲ್ಲಾ ಸಮ್ಮೇಳನ ನ.21ರಂದು
ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಿತು.
ಸಮ್ಮೇಳನದ ಅಂಗವಾಗಿ ಏರ್ಡಿಸಿದ ಛಾಯಾಚಿತ್ರ ಪ್ರದರ್ಶನವನ್ನು ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್ ಉದ್ಘಾಟಿಸಿದರು. 

 ದಕ್ಷಿಣ ಕನ್ನಡ ಲೋಕ ಸಭಾ ಕ್ಷೇತ್ರದ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ  ವೇದವ್ಯಾಸ ಕಾಮತ್,  ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ  ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮತ್ತಿತರರು ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article