-->

ಮಾರಾಟಕ್ಕೆ ಇದೆ ಇಂದೇ ಸಂಪರ್ಕಿಸಿರಿ

ಮಾರಾಟಕ್ಕೆ ಇದೆ ಇಂದೇ ಸಂಪರ್ಕಿಸಿರಿ
ಮಾರಾಟಕ್ಕೆ ಇದೆ ಇಂದೇ ಸಂಪರ್ಕಿಸಿರಿ

ಕಟೀಲು ಶ್ರೀದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ,ಏಳನೇ ಮೇಳದ ಪಾದಾರ್ಪಣೆ
ಶಿಮಂತೂರು: ವಿಜೃಂಭಣೆಯ ಶ್ರೀ ದೇವರ ದೀಪಾವಳಿ ಉತ್ಸವ ಬಲಿ

ಶಿಮಂತೂರು: ವಿಜೃಂಭಣೆಯ ಶ್ರೀ ದೇವರ ದೀಪಾವಳಿ ಉತ್ಸವ ಬಲಿ


ಮುಲ್ಕಿ: ಇತಿಹಾಸ ಪ್ರಸಿದ್ಧ ಮುಲ್ಕಿ ಸೀಮೆಯ ಒಂಬತ್ತು ಮಾಗಣೆಯ ಶಿಮಂತೂರು ಶ್ರೀ ಆದಿ ಜನಾರ್ಧನ ದೇವಸ್ಥಾನದಲ್ಲಿ ದೀಪಾವಳಿಯ ಪ್ರಯುಕ್ತ ದೊಡ್ಡ ರಂಗ ಪೂಜೆ, ಬಲಿಂದ್ರ ಪೂಜೆ, ಶ್ರೀ ದೇವರ ಉತ್ಸವ ಬಲಿ ದೇವಸ್ಥಾನದ ತಂತ್ರಿಗಳಾದ ಶಿಬರೂರು ವೇದವ್ಯಾಸ ತಂತ್ರಿ ಹಾಗೂ ಅರ್ಚಕ ಪುರುಷೋತ್ತಮ ಭಟ್ ಪೌರೋಹಿತ್ಯದಲ್ಲಿ ವಿಜೃಂಭಣೆಯಿಂದ ನಡೆಯಿತು.
ಈ ಸಂದರ್ಭದಲ್ಲಿ ಕಿಲ್ಪಾಡಿ ಗ್ರಾಪಂ ಅಧ್ಯಕ್ಷ ವಿಕಾಸ್ ಶೆಟ್ಟಿ,
 ಆಡಳಿತ ಮೊಕ್ತೇಸರ ಚಂದ್ರಹಾಸ ಶೆಟ್ಟಿ, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ದಿನೇಶ್ಚಂದ್ರ ಅಜಿಲ, ಹರೀಶ್ ಶೆಟ್ಟಿ, ಕಲ್ಪನಾ ಬಲ್ಲಾಳ್,ಮಾಜೀ ಮೊಕ್ತೇಸರ ಉದಯ್ ಕುಮಾರ್ ಶೆಟ್ಟಿ, ಗುರುಪ್ರಸಾದ್ ಭಟ್ ಮುಂಡ್ಕೂರು, ಶ್ರೀಪತಿ ಭಟ್, ಪ್ರಬಂಧಕ ಕಿಶೋರ್ ಶೆಟ್ಟಿ, ಯುವಕ ಮಂಡಲದ ಉಪಾಧ್ಯಕ್ಷ ಪ್ರವೀಣ್,ಉದಯ ಕುಮಾರ್ ಶೆಟ್ಟಿ ಅಧಿಧನ್ ಮತ್ತಿತರರು ಉಪಸ್ಥಿತರಿದ್ದರು.

Advertise:
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ