ಕಾರ್ನಾಡು ಶ್ರೀಧರ್ಮಸ್ಥಾನದಲ್ಲಿ ಸಾಮೂಹಿಕ ಶನೈಶ್ಚರ ಪೂಜೆ,ಶಾಸಕ ಉಮಾನಾಥ ಕೋಟ್ಯಾನ್ ಉಪಸ್ಥಿತಿ
Sunday, November 5, 2023
ಕಾರ್ನಾಡು ಶ್ರೀ ಧರ್ಮಸ್ಥಾನ ಯುವಕ ವೃಂದ ಹಾಗೂ ಮಹಿಳಾ ಮಂಡಳಿ ವತಿಯಿಂದ ಕಾರ್ನಾಡು ಶ್ರೀ ಧರ್ಮಸ್ಥಾನದಲ್ಲಿ ಸಾಮೂಹಿಕ ಶ್ರೀ ಶನೈಶ್ಚರ ಪೂಜೆಯು ನಡೆಯಿತು.ಈ ಸಂದರ್ಭ ಮೂಲ್ಕಿ ಮೂಡಬಿದಿರೆ ವಿಧಾನ ಸಭಾ ಕ್ಷೇತ್ರದ ಶಾಸಕ ಉಮಾನಾಥ್ ಕೋಟ್ಯಾನ್ ಅವರು ಭಾಗವಹಿಸಿ ಶ್ರೀ ದೇವರ ಪ್ರಸಾದ ಸ್ವೀಕರಿಸಿದರು.