-->

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಿನ್ನಿಗೋಳಿ ಘಟಕದ ಉದ್ಘಾಟನೆ

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ಗುರುಪುರ : ಜ.19- 20 -  21 `ಗುತ್ತುದ ವರ್ಸೊದ ಪರ್ಬ' , ಆಮಂತ್ರಣ ಪತ್ರಿಕೆ ಬಿಡುಗಡೆ

ಗುರುಪುರ : ಜ.19- 20 - 21 `ಗುತ್ತುದ ವರ್ಸೊದ ಪರ್ಬ' , ಆಮಂತ್ರಣ ಪತ್ರಿಕೆ ಬಿಡುಗಡೆ

ಗುರುಪುರ:ಗುರುಪುರ ಗೋಳಿದಡಿಗುತ್ತಿನ ಚಾವಡಿಯಲ್ಲಿ  ಆಯೋಜಿಸಲಾದ ಸಭೆಯಲ್ಲಿ ಗುತ್ತಿನ ಶ್ರೀ ವೈದ್ಯನಾಥಾದ್ಯ ಪಂಚ ದೇವತೆಗಳ ಪ್ರಾರ್ಥನೆಯ ಬಳಿಕ 2024ರ ಜನವರಿ 19, 20 ಮತ್ತು 21ರಂದು ನಡೆಯಲಿರುವ `ಗುತ್ತುದ ವರ್ಸೊದ ಪರ್ಬ' ಇದರ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು. ಗುತ್ತಿನ ಗಡಿಕಾರ ವರ್ಧಮಾನ ದುರ್ಗಾಪ್ರಸಾದ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಗುತ್ತುಗಳ ಪ್ರಮುಖರು, ಗುತ್ತಿನ ಚಾವಡಿ ಮಿತ್ರರು ಉಪಸ್ಥಿತರಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ