ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರಕ್ಕೆ ಶಾಸಕ ಉಮಾನಾಥ ಕೋಟ್ಯಾನ್ ಭೇಟಿ
Friday, December 29, 2023
ಇತಿಹಾಸ ಪ್ರಸಿದ್ಧ ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ಜಾತ್ರಾ ಮಹೋತ್ಸವಕ್ಕೆ ಮೂಲ್ಕಿ ಮೂಡಬಿದಿರೆ ವಿಧಾನ ಸಭಾ ಕ್ಚೇತ್ರದ ಶಾಸಕ ಉಮಾನಾಥ್ ಕೋಟ್ಯಾನ್ ಅವರು ಭೇಟಿ ನೀಡಿ ಗಂಧ ಪ್ರಸಾದ ಸ್ವೀಕರಿಸಿದರು.