ಕಿನ್ನಿಗೋಳಿ ಶ್ರೀ ರಾಮ ಮಂದಿರದಲ್ಲಿ ಶ್ರೀ ರಾಮನ ಪ್ರಾಣ ಪ್ರತಿಷ್ಠಾಪನೆಯ ಪ್ರಯುಕ್ತ ನಡೆದ ಭಜನಾ ಕಾರ್ಯಕ್ರಮ ಮತ್ತು ಹೋಮದಲ್ಲಿ ಶಾಸಕ ಉಮಾನಾಥ್ ಕೋಟ್ಯಾನ್ ಅವರು ಭಾಗವಹಿಸಿದರು
ಪೆರ್ಮುದೆ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಶ್ರೀ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆಯ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಭಜನಾ ಕಾರ್ಯಕ್ರಮದಲ್ಲಿ ಶಾಸಕ ಉಮಾನಾಥ್ ಕೋಟ್ಯಾನ್ ಅವರು ಭಾಗವಹಿಸಿ ಶ್ರೀ ದೇವರ ಪ್ರಸಾದ ಸ್ವೀಕರಿಸಿದರು.