-->

ಕೊಡೆತ್ತೂರು ಶ್ರೀ ಅರಸು ಕುಂಜಿರಾಯ ದೈವಸ್ಥಾನದ ಬ್ರಹ್ಮಕಲಶ, ಆಮಂತ್ರಣಪತ್ರಿಕೆ  ಬಿಡುಗಡೆ

ಕೊಡೆತ್ತೂರು ಶ್ರೀ ಅರಸು ಕುಂಜಿರಾಯ ದೈವಸ್ಥಾನದ ಬ್ರಹ್ಮಕಲಶ, ಆಮಂತ್ರಣಪತ್ರಿಕೆ ಬಿಡುಗಡೆ

ಕಟೀಲು:ಕೊಡೆತ್ತೂರು ಶ್ರೀ ಅರಸು ಕುಂಜಿರಾಯ ದೈವಸ್ಥಾನದ ಬ್ರಹ್ಮಕಲಶದ ಪೂರ್ವಭಾವಿಯಾಗಿ ಸೋಮವಾರದಂದು  ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭದಲ್ಲಿ ಮೂಲ್ಕಿ ಮೂಡಬಿದಿರೆ ವಿಧಾನ ಸಭಾ ಕ್ಷೇತ್ರದ  ಶಾಸಕ  ಉಮಾನಾಥ್ ಕೋಟ್ಯಾನ್ ಅವರು ಭಾಗವಹಿಸಿದರು.
ಈ ಸಂದರ್ಭದಲ್ಲಿ ಸಂಸದ  ನಳಿನ್ ಕುಮಾರ್ ಕಟೀಲ್,ಕಟೀಲು ದೇವಳದ ಆಸ್ರಣ್ಣ ವೃಂದ,ಪ್ರಮುಖರುಗಳು, ದೈವಸ್ಥಾನದ ಆಡಳಿತ ಮಂಡಳಿ ಸದಸ್ಯರುಗಳು ಉಪಸ್ಥಿತರಿದ್ದರು.

Advertise in articles 1

advertising articles 2

Advertise under the article

ಕಾರ್ಯಕ್ರಮಗಳ ನೇರ ಪ್ರಸಾರ, ಚಿತ್ರೀಕರಣ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 8618554807