LOCAL ಅದ್ಯಪಾಡಿ ಆದಿನಾಥೇಶ್ವರ ದೇವಸ್ಥಾನಕ್ಕೆ ಶಾಸಕ ಡಾ.ಭರತ್ ಶೆಟ್ಟಿ ಭೇಟಿ Saturday, March 16, 2024 ಶ್ರೀ ಆದಿನಾಥೇಶ್ವರ ದೇವಸ್ಥಾನ ಅದ್ಯಪಾಡಿ ಇಲ್ಲಿನ ವಾರ್ಷಿಕ ಜಾತ್ರಾ ಮಹೋತ್ಸವ ಹಾಗೂ ರಥೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಡಾ. ಭರತ್ ಶೆಟ್ಟಿ ಯವರು ಭಾಗವಹಿಸಿ ಪ್ರಸಾದ ಸ್ವೀಕರಿಸಿದರು