-->

ಮಾರಾಟಕ್ಕೆ ಇದೆ ಇಂದೇ ಸಂಪರ್ಕಿಸಿರಿ

ಮಾರಾಟಕ್ಕೆ ಇದೆ ಇಂದೇ ಸಂಪರ್ಕಿಸಿರಿ
ಮಾರಾಟಕ್ಕೆ ಇದೆ ಇಂದೇ ಸಂಪರ್ಕಿಸಿರಿ
ಕಟೀಲು ದೇವಳಕ್ಕೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಭೇಟಿ

ಕಟೀಲು ದೇವಳಕ್ಕೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಭೇಟಿ

ಕಟೀಲು:ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಅಶ್ವಿನಿ ಪುನೀತ್ ರಾಜ್ ಕುಮಾರ್ , ಚಿತ್ರ ನಿರ್ದೇಶಕ, ಸಂತೋಷ್ ಆನಂದ್ರಾಮ ಹಾಗೂ ನಟ ಯುವ ರಾಜ್ ಕುಮಾರ್  ಭೇಟಿ ನೀಡಿ ದೇವರ ದರ್ಶನ ಪಡೆದರು. ಮಾರ್ಚ್ 29ರಂದು ಬಿಡುಗಡೆಯಾಗಲಿರುವ ಯುವ ಚಿತ್ರದ ಹಿನ್ನಲೆಯಲ್ಲಿ ಶ್ರೀ ಕ್ಷೇತ್ರ ವನ್ನು ಚಿತ್ರತಂಡದ ಪ್ರಮುಖರು ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ