-->

ಮಧುರಧ್ವನಿ ಚಾರಿಟೇಬಲ್ ಟ್ರಸ್ಟ್ ಸಂಯೋಜನೆಯಲ್ಲಿ ಸುಪ್ರಭಾತ ಸಂಗೀತ ಸೇವೆ

ಮಧುರಧ್ವನಿ ಚಾರಿಟೇಬಲ್ ಟ್ರಸ್ಟ್ ಸಂಯೋಜನೆಯಲ್ಲಿ ಸುಪ್ರಭಾತ ಸಂಗೀತ ಸೇವೆ

ಕಟೀಲು :ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ  ಮಧುರಧ್ವನಿ ಚಾರಿಟೇಬಲ್ ಟ್ರಸ್ಟ್ ಸಂಯೋಜನೆಯಲ್ಲಿ ಸುಪ್ರಭಾತ ಸಂಗೀತ ಸೇವೆಯಾಗಿ ಕೃಷ್ಣರಾಜ ಉಳಿಯಾರು ಅವರಿಂದ ಸ್ಯಾಕ್ಸೋಫೋನ್ ವಾದನ ಕಚೇರಿ ನಡೆಯಿತು. ಧನ್ಯಶ್ರೀ ಶಬರಾಯ ಪಿಟೀಲಿನಲ್ಲಿ ಪ್ರಣವ್ ಸುಬ್ರಹ್ಮಣ್ಯ ಮೃದಂಗದಲ್ಲಿ ಸಹಕರಿಸಿದರು. ಜ್ಯೋತಿ ಉಡುಪ ನಿರೂಪಿಸಿದರು. 

Advertise in articles 1

advertising articles 2

Advertise under the article

ಕಾರ್ಯಕ್ರಮಗಳ ನೇರ ಪ್ರಸಾರ, ಚಿತ್ರೀಕರಣ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 8618554807