ಪ್ರಿಯದರ್ಶಿನಿ ಕೋ- ಅಪರೇಟಿವ್ ಸೊಸೈಟಿಯ ಕಿನ್ನಿಗೋಳಿ ಶಾಖೆಯ ಪ್ರಾರಂಭದ ಪೂರ್ವಭಾವಿಯಾಗಿ ಧಾರ್ಮಿಕ ಪೂಜಾ ಕಾರ್ಯಕ್ರಮ
Monday, March 25, 2024
ಕಿನ್ನಿಗೋಳಿ:ಪ್ರಿಯದರ್ಶಿನಿ ಕೋ- ಅಪರೇಟಿವ್ ಸೊಸೈಟಿಯ ಕಿನ್ನಿಗೋಳಿ ಶಾಖೆಯ ಪ್ರಾರಂಭದ ಪೂರ್ವಭಾವಿಯಾಗಿ ಧಾರ್ಮಿಕ ಪೂಜಾ ಕಾರ್ಯಕ್ರಮವು ಭಾನುವಾರದಂದು ನಡೆಯಿತು.ಅಧ್ಯಕ್ಷ ವಸಂತ್ ಬೆರ್ನಾಡ್, ಉಪಾಧ್ಯಕ್ಷೆ ಪ್ರತಿಭಾ ಕುಳಾಯಿ,ನಿರ್ದೇಶಕರಾದ ಗೌತಮ್ ಜೈನ್ ,ಉಮಾನಾಥ ಶೆಟ್ಟಿಗಾರ್ ,ಡಾ.ಗಣೇಶ್ ಅಮೀನ್ ಸಂಕಮಾರ್,ಗಣೇಶ್ ಪ್ರಸಾದ್ ದೇವಾಡಿಗ, ತನುಜಾ ಶೆಟ್ಟಿ,ನವೀನ್ ಕುಮಾರ್ ಪಂಜ ,ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್,ಕಿನ್ನಿಗೋಳಿ ಶಾಖೆಯ ಮ್ಯಾನೇಜರ್ ಮೋಹನ್ ದಾಸ್ ಹಾಗೂ ಮೊದಲಾದವರು ಉಪಸ್ಥಿತರಿದ್ದರು.