-->

ಶಿಬರೂರು:ಉಳ್ಳಾಯ ದೈವದ ನೇಮೋತ್ಸವ

ಶಿಬರೂರು:ಉಳ್ಳಾಯ ದೈವದ ನೇಮೋತ್ಸವ

ಕಟೀಲು:ಶಿಬರೂರು ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಎ.26 ರಂದು ಬ್ರಹ್ಮಕುಂಭಾಭಿಷೇಕ ಹಾಗೂ ನಾಗಮಂಡಲೋತ್ಸವವು ವಿಜೃಂಭಣೆಯಿಂದ ಜರುಗಿದ್ದು,ಕ್ಷೇತ್ರದಲ್ಲಿ ವಿಶೇಷ ಜಾತ್ರಾ ಮಹೋತ್ಸವದ ಪ್ರಯುಕ್ತ ಶನಿವಾರದಂದು ಶ್ರೀ ಉಳ್ಳಾಯ ಹಾಗೂ ರಾತ್ರಿ ಶ್ರೀಕೊಡಮಣಿತ್ತಾಯ ದೈವದ ನೇಮೋತ್ಸವವು ಜರುಗಿತು.

Advertise in articles 1

advertising articles 2

Advertise under the article

ಕಾರ್ಯಕ್ರಮಗಳ ನೇರ ಪ್ರಸಾರ, ಚಿತ್ರೀಕರಣ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 8618554807