-->

 ಚಂದ್ರಶೇಖರ ಸ್ವಾಮೀಜಿಯವರಿಂದ ಮತದಾನ

ಚಂದ್ರಶೇಖರ ಸ್ವಾಮೀಜಿಯವರಿಂದ ಮತದಾನ

ಅಧ್ಯಾತ್ಮಿಕ ಗುರು, ಅಂತಾರಾಷ್ಟ್ರೀಯ ವಾಸ್ತು ತಜ್ಞ, ವ್ಯೆಜ್ಞಾನಿಕ ಜ್ಯೋತಿಷಿ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿಯವರು ಕುಟುಂಬ ಸಮೇತರಾಗಿ ಆರ್. ಟಿ. ನಗರದ ಫ್ಲೋರೆನ್ಸ್ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಮತದಾನ ಮಾಡಿದರು.
ಈ ಸಂದರ್ಭ ಮುಲ್ಕಿ ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದ ನಿರ್ದೇಶಕರಾದ ರಜನಿಸಿ ಭಟ್, ರಾಹುಲ್ ಚಂದ್ರಶೇಖರ್ , ಭದ್ರತಾ ಸಿಬ್ಬಂದಿ ಪ್ರದೀಪ್ ಗೌಡ, ಮತ್ತಿತರರು ಉಪಸ್ಥಿತರಿದ್ದರು

Advertise in articles 1

advertising articles 2

Advertise under the article

ಕಾರ್ಯಕ್ರಮಗಳ ನೇರ ಪ್ರಸಾರ, ಚಿತ್ರೀಕರಣ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 8618554807