LOCAL ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಮತದಾನ Saturday, April 27, 2024 ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಅವರು ಕಿನ್ನಿಗೋಳಿಯ ಸೇಂಟ್ ಮೇರಿಸ್ ಸೆಂಟ್ರಲ್ ಸ್ಕೂಲ್ ಬೂತ್ ಸಂಖ್ಯೆ 98 ರಲ್ಲಿ ಮತದಾನಗೈದರು