ಹಳೆಯಂಗಡಿ : ಪಡುಪಣಂಬೂರು ಕಲ್ಲಾಪು ಶ್ರೀ ವೀರಭದ್ರ ಮಹಾಮಾಯಿ ವಾಚನಾಲಯ ಮತ್ತು ಯುವಕ ಮಂಡಲದ ನೂತನ ಅಧ್ಯಕ್ಷರಾಗಿ ಹರಿಪ್ರಸಾದ್ ಕೋಲ್ನಾಡ್ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ವೀರಪ್ರಸಾದ್ ಬೆಳ್ಳಾಯರು, ಪ್ರಧಾನ ಕಾರ್ಯದರ್ಶಿ ರಂಜಿತ್ ಕೆಂಚನಕೆರೆ ಕೋಶಾಧಿಕಾರಿ ರಕ್ಷಿತ್ ಕಲ್ಲಾಪು, ಜೊತೆ ಕಾರ್ಯದರ್ಶಿ ಅಶೋಕ್ ಕೊಪ್ಪಳ, ಶ್ರವಣ್ ಕೆಂಚನಕೆರೆ ಆಯ್ಕೆಯಾಗಿದ್ದಾರೆ