ಕೆಜಿಎಪ್ ಸಿನಿಮಾದ ನಾಯಕಿ ಶ್ರೀನಿಧಿ ಶೆಟ್ಟಿ-ಹರಕೆಯ ನೇಮೋತ್ಸವದಲ್ಲಿ ಭಾಗಿ
Thursday, May 9, 2024
ಕಿನ್ನಿಗೋಳಿ :ಕೆಜಿಎಪ್ ಸಿನಿಮಾದ ನಾಯಕಿ ಶ್ರೀನಿಧಿ ಶೆಟ್ಟಿಯವರ ಹರಕೆಯ ನೇಮೋತ್ಸವ ಕಿನ್ನಿಗೋಳಿ ತಮ್ಮ ಕುಟುಂಬದ ಮನೆ ತಾಳಿಪಾಡಿಗುತ್ತುವಿನಲ್ಲಿ ನಡೆಯಿತು. ಈ ಹಿಂದೆ ತಾನು ಹರಕೆ ಹೊತ್ತಂತೆ ಸೋಮವಾರ ಕಿನ್ನಿಗೋಳಿ ಸಮೀಪ ತಾಳಿಪಾಡಿಗುತ್ತುವಿನಲ್ಲಿ ಜಾರಾಂದಾಯ ಮತ್ತು ಪರಿವಾರ ದೈವಗಳಿಗೆ ನೇಮೋತ್ಸವ ನಡೆದಿದ್ದು, ಶ್ರೀ ನಿಧಿ ಶೆಟ್ಟಿಯವರ ಕುಟುಂಬ ವರ್ಗದವರು ಸಂಬಂಧಿಕರು ಪಾಲ್ಗೊಂಡರು.