-->

ತೋಕೂರು: ವಿಜೃಂಭಣೆಯ ಶ್ರೀ ದೇವರ ಪ್ರತಿಷ್ಠಾಪನಾ ಮಹೋತ್ಸವ

ತೋಕೂರು: ವಿಜೃಂಭಣೆಯ ಶ್ರೀ ದೇವರ ಪ್ರತಿಷ್ಠಾಪನಾ ಮಹೋತ್ಸವ


ಹಳೆಯಂಗಡಿ  : ಹಳೆಯಂಗಡಿ ಸಮೀಪದ ತೋಕೂರು ಶ್ರೀ ಸುಬ್ರಮಣ್ಯ ದೇವಸ್ಥಾನದಲ್ಲಿ ಶ್ರೀ ದೇವರ ಪ್ರತಿಷ್ಠಾಪನಾ ಮಹೋತ್ಸವದ ವರ್ಷಾಚರಣೆಯ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಕ್ಷೇತ್ರದ ತಂತ್ರಿಗಳಾದ ಶಿಬರೂರು ಗೋಪಾಲಕೃಷ್ಣ ತಂತ್ರಿ ಹಾಗೂ ಅರ್ಚಕ ಮಧುಸೂದನ್ ಆಚಾರ್ಯ ಮಾರ್ಗದರ್ಶನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರು, ಸದಸ್ಯರು ಮತ್ತು ಆಡಳಿತ ಅಧಿಕಾರಿ ಹಾಗೂ ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು

Advertise in articles 1

advertising articles 2

Advertise under the article

ಕಾರ್ಯಕ್ರಮಗಳ ನೇರ ಪ್ರಸಾರ, ಚಿತ್ರೀಕರಣ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 8618554807