ಇತಿಹಾಸ ಪ್ರಸಿದ್ಧ ಆದ್ಯಪಾಡಿಯ ಶ್ರೀ ಆದಿನಾಥೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಕಾರ್ಯಕ್ರಮದ ಕಾಮಗಾರಿ ನಡೆಯುತ್ತಿದೆ. ಮಂಗಳೂರು ಉತ್ತರ ಕ್ಷೇತ್ರದ ಶಾಸಕರಾದ ಡಾ. ವೈ. ಭರತ್ ಶೆಟ್ಟಿ ಯವರು ದೇವಸ್ಥಾನದ ಆಡಳಿತ ಸಮಿತಿ ಮತ್ತು ಸ್ಥಳೀಯ ಕಾರ್ಯಕರ್ತರ ಜೊತೆ ಬೇಟಿ ನೀಡಿ , ಜೀರ್ಣೋದ್ಧಾರ ಕೆಲಸಕಾರ್ಯಗಳನ್ನು ಪರಿ
ಶೀಲಿಸಿದರು..