LOCAL ಕಟೀಲು ದೇವಳಕ್ಕೆ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಭೇಟಿ Tuesday, June 11, 2024 ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಐವನ್ ಡಿಸೋಜ ಪತ್ನಿಯೊಂದಿಗೆ ಮಂಗಳವಾರ ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.