-->


ಕಟೀಲು ದೇವಳಕ್ಕೆ ನೂತನ ಸಂಸದ ಕ್ಯಾ. ಬ್ರಿಜೇಶ್ ಚೌಟ  ಭೇಟಿ

ಕಟೀಲು ದೇವಳಕ್ಕೆ ನೂತನ ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ

ಕಟೀಲು:ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಮಂಗಳೂರು  ನೂತನ ಸಂಸದ ಕ್ಯಾ. ಬ್ರಿಜೇಶ್ ಚೌಟ  ಅವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ದೇವಳದ  ಪ್ರಧಾನ ಅರ್ಚಕ ವಾಸುದೇವ ಆಸ್ರಣ್ಣ ಅವರು ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿ ಶೇಷ ವಸ್ತ್ರ ಪ್ರಸಾದ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ದೇವಳದ ಆಡಳಿತ ಮಂಡಳಿ  ಪ್ರಮುಖರು,ಬಿಜೆಪಿ ಕಾರ್ಯಕರ್ತರು ಗಣ್ಯಾತೀಗಣ್ಯರು ಉಪಸ್ಥಿತರಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

Advertise under the article