Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ಕಟೀಲು ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆ ಆರಂಭ

ಕಟೀಲು:ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯನ್ನು ದೇಗುಲದ ಆನುವಂಶಿಕ ಮೊಕ್ತೇಸರ ವಾಸುದೇವ ಆಸ್ರಣ್ಣ ಉದ್ಘಾಟಿಸಿದರು. ಅರ್ಚಕ ಶ್ರೀಹರಿನಾರಾಯಣದಾಸ ಆಸ್ರಣ್ಣ, ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಗಿರೀಶ್ ತಂತ್ರಿ, ಕಟೀಲು ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಾದ ಡಾ. ವಿಜಯ್ ವಿ, ಕುಸುಮಾವತಿ, ರಾಜಶೇಖರ್, ಚಂದ್ರಶೇಖರ್ ಸರೋಜಿನಿ ಮತ್ತಿತರರಿದ್ದರು.