ಟ್ರಾನ್ಸ್ ಪೋರ್ಟ್ ಕಂಟ್ರಾಕ್ಟರ್ ಮತ್ತು ಏಜೆಂಟರುಗಳ ಅಸೋಸಿಯೇಷನ್- ನೂತನ ಸಾಲಿನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ
Sunday, June 30, 2024
ಮಂಗಳೂರು ಟ್ರಾನ್ಸ್ ಪೋರ್ಟ್ ಕಂಟ್ರಾಕ್ಟರ್ ಮತ್ತು ಏಜೆಂಟರುಗಳ ಅಸೋಸಿಯೇಷನ್ ಇದರ ನೂತನ ಸಾಲಿನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದಲ್ಲಿ ಅಸೋಸಿಯೇಷನ್ ಗೌರವಾಧ್ಯಕ್ಷರೂ ಹಾಗೂ ಶಾಸಕ ಡಾ.ವೈ. ಭರತ್ ಶೆಟ್ಟಿ ಯವರು ಭಾಗವಹಿಸಿ, ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.