-->

ಲೆಕ್ಸಾ ಲೈಟಿಂಗ್ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ

ಲೆಕ್ಸಾ ಲೈಟಿಂಗ್ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ

ಮೂಡಬಿದ್ರೆಯ ಲೆಕ್ಸಾ ಲೈಟಿಂಗ್ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಸಂಸ್ಥೆಯ ಸಂಸ್ಥಾಪಕರು ಹಾಗೂ ಕಾರ್ಯನಿರ್ವಾಹಕ ನಿರ್ದೇಶಕರಾದ ರೋನಲ್ಡ್ ಸಿಲ್ವನ್ ಡಿಸೋಜ ಅವರು  ಸಂಸ್ಥೆಯ ಆವರಣದಲ್ಲಿ ಗಿಡ ನೆಡುವ ಮೂಲಕ ಆಚರಿಸಲಾಯಿತು.
ಬಳಿಕ ಮಾತನಾಡಿದ  ಸಂಸ್ಥೆಯ ಮುಖ್ಯಸ್ಥರಾದ  ರೋನಲ್ಡ್ ಸಿಲ್ವನ್ ಡಿಸೋಜ ಅವರು  ಪರಿಸರ ಹಾಗೂ ಪ್ರಕೃತಿಯನ್ನು ಉಳಿಸಲು ನಾವೆಲ್ಲರೂ ಪ್ರಭುದ್ದರಾಗಿ  ಸಮಾಜದಲ್ಲಿ ವ್ಯವಹರಿಸಬೇಕು. ನಮ್ಮ ಸುತ್ತಮುತ್ತಲಿನ ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ.  ಈ ಸಂಸ್ಥೆ ಪ್ರಕೃತಿಯ ಮಡಿಲಲ್ಲಿ ಪ್ರಶಾಂತ ವಾತಾವರಣದಲ್ಲಿ ಇದೆ ಹಾಗೂ ಇಲ್ಲಿ ತಯಾರಿಸಿದ ಉತ್ಕೃಷ್ಟ ಗುಣಮಟ್ಟದ LED  ಲೈಟ್ ಗಳು ದೇಶಾದದ್ಯಂತ ಪ್ರಮುಖ ಪ್ರೇಕ್ಷಣೀಯ ಸ್ಥಳಗಳನ್ನು ಬೆಳಗುತ್ತಿರುವುದು ನಮ್ಮೆಲ್ಲರಿಗೂ ಹೆಮ್ಮೆ ಎಂದರು.
 ಸಂಸ್ಥೆಯ ಉದ್ಯೋಗಿಗಳು ಈ ಸಂದರ್ಭ ಉಪಸ್ಥಿತರಿದ್ದರು.

Advertise in articles 1

advertising articles 2

Advertise under the article

ಕಾರ್ಯಕ್ರಮಗಳ ನೇರ ಪ್ರಸಾರ, ಚಿತ್ರೀಕರಣ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 8618554807