-->

ಶ್ರೀ ಹರಿ ಸ್ಪೋರ್ಟ್ಸ್ ಕ್ಲಬ್ ಹರಿಪಾದ   ವತಿಯಿಂದ  ಮಕ್ಕಳಿಗೆ  ಉಚಿತ ಪುಸ್ತಕ ವಿತರಣೆ

ಶ್ರೀ ಹರಿ ಸ್ಪೋರ್ಟ್ಸ್ ಕ್ಲಬ್ ಹರಿಪಾದ ವತಿಯಿಂದ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

ಪಕ್ಷಿಕೆರೆ: ಹರಿ ಸ್ಪೋರ್ಟ್ಸ್ ಕ್ಲಬ್  (ರಿ), ಹರಿಪಾದ   ವತಿಯಿಂದ  ಮಕ್ಕಳಿಗೆ  ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮವು ನಡೆಯಿತು.  ಕಾರ್ಯಕ್ರಮದಲ್ಲಿ ಕೆಮ್ರಾಲ್ ಗ್ರಾಮ ಪಂಚಾಯತ್ ಸದಸ್ಯ  ಹರಿಪ್ರಸಾದ್ ಶೆಟ್ಟಿ , ಪದಾಧಿಕಾರಿಗಳಾದ ಜಿತಿನ್, ದಿನೇಶ್ ಹರಿಪಾದೆ , ಸನತ್  , ಸುಮುಖ್ ಹಾಗೂ ಸರ್ವಸದಸ್ಯರುಗಳು ಉಪಸ್ಥಿತರಿದ್ದರು.
ವೈಭವ್ ಕಾರ್ಯಕ್ರಮ ನಿರೂಪಿಸಿದರು.

Advertise in articles 1

advertising articles 2

Advertise under the article

ಕಾರ್ಯಕ್ರಮಗಳ ನೇರ ಪ್ರಸಾರ, ಚಿತ್ರೀಕರಣ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 8618554807