ಸೂರಿಂಜೆ:ಶಾಲಾ ಶಿಕ್ಷಣ ಇಲಾಖೆ ದ. ಕ. ಜಿ. ಪಂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೊಳ್ಳ್ಯಾರು ಸೂರಿಂಜೆ ಇಲ್ಲಿ MRPL ನ CSR ಅನುದಾನದ 32 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ನೂತನ ಶಾಲಾ ಕೊಠಡಿಗಳ ಉದ್ಘಾಟನೆಯನ್ನು ಮೂಲ್ಕಿ ಮೂಡಬಿದಿರೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಉಮಾನಾಥ್ ಕೋಟ್ಯಾನ್ ಅವರು ನೆರವೇರಿಸಿದರು.