-->


ವೆಟ್‌ವೆಲ್ ಗೆ ಅಪಾಯವಾಗದಂತೆ ಎಚ್ಚರಿಕೆ ವಹಿಸಲು  ಡಾ. ಭರತ್ ಶೆಟ್ಟಿ ಸೂಚನೆ

ವೆಟ್‌ವೆಲ್ ಗೆ ಅಪಾಯವಾಗದಂತೆ ಎಚ್ಚರಿಕೆ ವಹಿಸಲು ಡಾ. ಭರತ್ ಶೆಟ್ಟಿ ಸೂಚನೆ

ಮಂಗಳೂರು : ಕರ್ನಾಟಕ ಅರ್ಬನ್ ಇನ್ಫಾçಸ್ಟçಕ್ಚರ್ ಡೆವಲಪ್‌ಮೆಂಟ್ ಆ್ಯಂಡ್ ಫೈನಾನ್ಸ್ ಕಾರ್ಪೊರೇಶನ್(ಕೆಯುಐಡಿಎಫ್‌ಸಿ) ಮೂಲಕ ಸುಮಾರು 10 ಕೋಟಿ ರೂಪಾಯಿ ವೆಚ್ಚದಲ್ಲಿ ತಿರುವೈಲು ವಾರ್ಡ್ನಲ್ಲಿ ನಿರ್ಮಿಸುತ್ತಿರುವ ವೆಟ್‌ವೆಲ್ ಪ್ರಾಜೆಕ್ಟ್ಗೆ ಕೆತ್ತಿಕಲ್ ಗುಡ್ದದ ಮಣ್ಣುಗಾರಿಕೆಯಿಂದ ಅಪಾಯ ಎದುರಾಗಿದ್ದು, ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರು ಜೂ. 26ರಂದು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ವೆಟ್ ವೆಲ್ ಗೆ ಅಪಾಯವಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕೆಂದು ಸೂಚನೆ ನೀಡಿದರು.
ಶಾಸಕರೊಂದಿಗೆ ಕೆಯುಐಡಿಎಫ್‌ಸಿ ಕಾರ್ಯಕಾರಿ ಇಂಜಿನಿಯರ್ ಸುರೇಶ್, ಎಡಬ್ಲ್ಯೂ ವೆಂಕಟರಮಣ, ಕನ್ಸಲ್ಟೆಂಟ್ ಜಯಪ್ರಕಾಶ್, ಯೋಜನೆಯ ಗುತ್ತಿಗೆದಾರ ಸಂಸ್ಥೆಯ ಪ್ರಾಜೆಕ್ಟ್ ಮ್ಯಾನೇಜರ್ ಸಂತೋಷ್ ಮತ್ತಿತರರು ಇದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

Advertise under the article