-->

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಿನ್ನಿಗೋಳಿ ಘಟಕದ ಉದ್ಘಾಟನೆ

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ಎಂ.ಎ ಹಾಜಬ್ಬ ನಿಧನ

ಎಂ.ಎ ಹಾಜಬ್ಬ ನಿಧನ


ಕೈಕಂಬ : ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಗ್ರಾಮ ಪಂಚಾಯತ್‌ನ ಹಾಲಿ ಸದಸ್ಯ, ಮೂಲರಪಟ್ಣ ನಿವಾಸಿ ಎಂ. ಎ. ಹಾಜಬ್ಬ(೭೨) ಅವರು ಸೌದಿ ಅರೇಬಿಯಾದಲ್ಲಿರುವ ತನ್ನ ಪುತ್ರಿಯ ಮನೆಯಲ್ಲಿ ಹೃದಯಾಘಾತದಿಂದ ಮಂಗಳವಾರ ನಿಧನ ಹೊಂದಿದರು.

ಇತ್ತೀಚೆಗೆ ಮೆಕ್ಕಾ-ಮದೀನ ಯಾತ್ರೆ ಕೈಗೊಂಡಿದ್ದ ಹಾಜಬ್ಬರು ಯಾತ್ರೆ ಮುಗಿಸಿ ಸೌದಿಯಲ್ಲಿರುವ ತನ್ನ ಪುತ್ರಿಯ ಮನೆಗೆ ಹೋಗಿದ್ದು, ಅಲ್ಲೇ ನಿಧನರಾಗಿದ್ದಾರೆ. ಮೃತರು ಮೂವರು ಪುತ್ರರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.


ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ